ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ – vishwanews24

Featured, ಉಡುಪಿ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಉಡುಪಿ ಮಳಿಗೆಯ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ ನೆರವೇರಿಸಿ ಈ ಸಂದರ್ಭದಲ್ಲಿ ಶಾಂತಿ ಸಹಬಾಳ್ವೆಯಿಂದಯಿರಲು ಹಿತವಚನ ನುಡಿದರು. ಈ ಸಂದರ್ಭದಲ್ಲಿ ,ಮುಸ್ತಫಾ ಎ.ಕೆ, ,ಸಂದೀಪ್,ರಾಘವೇಂದ್ರ, ತಂಝೀಮ್ ಶಿರ್ವ ಉಪಸ್ಥಿತರಿದ್ದರು.ವಿಘ್ನೇಶ್ ನಿರೂಪಿಸಿ ವಂದಿಸಿದರು.

Leave a Reply