Featured

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಮುಂದುವರಿದ ಸಾಮಾಜಿಕ ಕಾರ್ಯ -Vishwanews24

ಉಡುಪಿ : ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಮುಂದುವರಿದ ಸಾಮಾಜಿಕ ಕಾರ್ಯ -Vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಡಿಯಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬಡ ಹೆಣ್ಣು ಮಕ್ಕಳ ಮದುವೆಗೆ ಚಿನ್ನ ಕೊಡುವ ಗೋಲ್ಡನ್ ಹಾರ್ಟ್ ಯೋಜನೆಯಲ್ಲಿ ಕಾರ್ಕಳದ ಎಣ್ಣೆಹೊಳೆಯ 100 ನೇ ಫಲಾನುಭವಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರು ಬಂಗಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಉಡುಪಿ ಜಿಲ್ಲೆಯಲ್ಲಿ ಹೌಸಿಂಗ್ ಚಾರಿಟಿಯ ಮೂಲಕ ಮನೆ ಕಟ್ಟಲು 55 ಕುಟುಂಬಗಳಿಗೆ 49 ಲಕ್ಷ , 595 ವಿದ್ಯಾರ್ಥಿನಿಯರಿಗೆ ಮಹಿಳಾ ಸಬಲೀಕರಣದ ಅಡಿಯಲ್ಲಿ 14 ಲಕ್ಷ ವಿದ್ಯಾರ್ಥಿ ವೇತನ ನೀಡಲಾಗಿದೆ,665 ರೋಗಿಗಳಿಗೆ ಪ್ರತಿ ತಿಂಗಳು ಔಷಧಿ ನೀಡಲಾಗುತ್ತಿದೆ,ಕೊರೊನ ಸಂದರ್ಭದಲ್ಲಿ 8000 ಕ್ಕಿಂತಲೂ ಅಧಿಕ ಅರ್ಹರಿಗೆ ಕಿಟ್ ನೀಡಲಾಗಿದೆ,ವಿಶ್ವ ಪರಿಸರದ ಅಂಗವಾಗಿ 10,000 ಕ್ಕಿಂತಲೂ ಅಧಿಕ ಗಿಡಗಳನ್ನು ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿ.ಆರ್.ಎಂ ರಾಘವೇಂದ್ರ ನಾಯಕ್,ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago