ಉಡುಪಿ

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಲಾಕ್ಡೌನ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ – Vishwanews24

ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಲಾಕ್ಡೌನ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಣೆ – Vishwanews24

ಉಡುಪಿ ಜಿಲ್ಲೆಯ ಕಾಪು, ಕಾರ್ಕಳ, ಕಟಪಾಡಿ, ಉದ್ಯಾವರ ಅರ್ಹ ಫಲಾನುಭವಿ 66 ಕುಟುಂಬಕ್ಕೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಲಾಕ್ಡೌನ್ ಸಂದರ್ಭದಲ್ಲಿ ರೇಷನ್ ಕಿಟ್  ವಿತರಿಸಲಾಯಿತು, ಜಿಲ್ಲಾದ್ಯಂತ 3966 ವರೆಗೆ ಕಿಟ್ ಗಳನ್ನು ನೀಡಲಾಗಿದೆ.

ಕಾಪು ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುರುಷೋತ್ತಮ ಮೂಳೂರು ಇವರ ಮನವಿ ಮೇರೆಗೆ ರಕ್ಷಣಾ ಪುರ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ರಾದ ಉದಯ್ ಕಾಪು ಇವರಿಗೆ ಕಿಟ್ ಹಸ್ತಾಂತರಿಸಲಾಯಿತು.

ಕಟಪಾಡಿಯಲ್ಲಿ ರಾಷ್ಟ್ರೀಯ ಮೀನುಗಾರರ ಸಂಘಟನೆ ಇದರ ಪ್ರಧಾನ ಕಾರ್ಯದರ್ಶಿ ಜಯಶ್ರೀ ಕೋಟ್ಯಾನ್ ರವರ ಮನವಿ ಮೇರೆಗೆ,ಉದ್ಯವಾರದಲ್ಲಿ ಸತೀಶ್ ಉದ್ಯವಾರ ರವರ ಮನವಿ ಮೇರೆಗೆ, ಕಾರ್ಕಳದಲ್ಲಿ ಸ್ತ್ರೀ ಪಾತ್ರಧಾರಿ ಕಲಾವಿದರ ಪರವಾಗಿ ಮರ್ವಿನ್ ಶಿರ್ವ ರವರ ಮನವಿ ಮೇರೆಗೆ, ದಿನೇಶ್ ರಾವ್ ರವರ ಮನವಿ ಮೇರೆಗೆ ರೇಷನ್ ಕಿಟ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಮಲಬಾರ್ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ,ದಿನೇಶ್ ರಾವ್,
ತಸ್ಲಿಮ್,ಫಯಾಝ್ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

2 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

2 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

2 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

5 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

5 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

19 hours ago