Featured

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್” – vishwanews24

ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ “ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್”

ಉಡುಪಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಡೈಮಂಡ್ ಮಂಗಳ ಸೂತ್ರ ಫೆಸ್ಟಿವಲ್’ ಶುಕ್ರವಾರದಂದು ಅನಾವರಣ ಮಾಡಲಾಯಿತು.
ಗ್ರಾಹಕರಾದ ಡಾ.ವನಿತಾ ಗುರುದತ್ ,ಹಾಗೂ ಪ್ರಶೀಲ ಅನಾವರಣ ಗೊಳಿಸಿದರು
ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿ ಸಮೀರ್ ಮಂಗಳ ಸೂತ್ರ ಫೆಸ್ಟಿವಲ್ ನ ಬಗ್ಗೆ ಗ್ರಾಹಕರಿಗೆ ಮಾಹಿತಿಯನ್ನು ನೀಡಿ ವಜ್ರಾಭರಣಗಳ ಮೇಲೆ ಶೇಕಡಾ.೩೦ರವರೆಗೆ ರಿಯಾಯಿತಿ, ಚಿನ್ನಾಭರಣ ಮೇಕಿಂಗ್ ಚಾರ್ಜ್ ಮೇಲೆ ಶೆ.೩೦ ರವರೆಗೆ ರಿಯಾಯಿತಿ ಪಡೆಯಬಹುದು ಇದರ ವಿಶೇಷ ಕೊಡುಗೆ. ಸೆಪ್ಟೆಂಬರ್ 26ರಿಂದ ಆರಂಭಗೊಂಡು ಅಕ್ಟೋಬರ್ 31 ರವರೆಗೆ ನಡೆಯಲಿದೆ ಎಂದು ತಿಳಿಸಿದರು.

ಮಂಗಳಸೂತ್ರ ಫೆಸ್ಟಿವಲ್ ಅನಾವರಣಗೊಳಿಸಿ ಉದ್ಘಾಟನಾ ಮಾತನಾಡಿದ ಡಾ.ವನಿತಾ ಗುರುದತ್ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಳಿಗೆಯಲ್ಲಿ ಗ್ರಾಹಕರಿಗೆ ಬೇಕಾದಂತಹ ಚಿನ್ನ ವಜ್ರಾಭರಣಗಳಿದೆ, ಗ್ರಾಹಕರಿಗೆ ಸೌಲಭ್ಯವನ್ನು ಉತ್ತಮವಾಗಿ ನೀಡುತ್ತಾರೆ. ವಿವಿಧ ಬಗೆಯ ಚಿನ್ನ, ವಜ್ರಾಭರಣಗಳು ಈ ಮಳಿಗೆಲ್ಲಿದ್ದು ಎಲ್ಲಾ ರೀತಿಯ ಗ್ರಾಹಕರಿಗೆ ಅನುಕೂಲಕ್ಕೆ ತಕ್ಕಂತೆ ಚಿನ್ನ, ವಜ್ರಾಭರಣ ನೋಡಬೇಕಿದ್ದರೆ ಇದೇ ಮಳಿಗೆಯಲ್ಲಿ ಲಭ್ಯವಿದೆ. ಸಾಧಕರನ್ನು ಗುರುತಿಸುವುದು, ಸಮಾಜಮುಖಿ ಕೆಲಸ ಇವರಲ್ಲಿದ್ದು ಇಂತಹ ಮಹತ್ತರವಾದ ಕಾರ್ಯಕ್ರಮ ಮಾಡುವುದು ಬಹಳ ವಿಶೇಷತೆ ಇಂತಹ ಕಾರ್ಯಕ್ರಮ ಇನ್ನು ಮುಂದೆ ಆಗಲಿ ಎಂದು ಶುಭ ಹಾರೈಸಿದರು.

ಗ್ರಾಹಕರಾದ ಪ್ರಶೀಲ ಮಾತನಾಡಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಹೊಸತನದ ಮೂಲಕ ವಜ್ರಾಭರಣಗಳನ್ನು ಗ್ರಾಹಕರಿಗೆ ಪರಿಚಯಿಸುವುದು ಇವರ ವಿಶೇಷತೆ ಎಂದು ಹೇಳಿದರು.

ಶಾಖ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ ,ಮಾರುಕಟ್ಟೆ ಮುಖ್ಯಸ್ಥರಾದ ತಂಝಿಮ್ ಶಿರ್ವ, ಡೈಮಂಡ್ ಮುಖ್ಯಸ್ಥರಾದ ಹರೀಶ್ ಎಂ ಜಿ, ಸಂದೀಪ್
ದಿವ್ಯಾ,ಉಪಸ್ಥಿತರಿದ್ದರು
ಕಾರ್ಯಕ್ರಮವನ್ನು ಸಿಬ್ಬಂದಿ ವಿಘ್ನೇಶ್
ನಿರೂಪಿಸಿ, ನಿತ್ಯಾನಂದ ನಾಯಕ್,ವಂದಿಸಿದರು

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago