Featured

ಉಡುಪಿ : ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.

ಪ್ರದರ್ಶನವನ್ನು ಉಡುಪಿ ತುಳುಕೂಟದ ಮಾಜಿ ಉಪಾಧ್ಯಕ್ಷೆ ವಿದ್ಯಾ ಸರಸ್ವತಿ ಉದ್ಘಾಟಿಸಿದರು. ಆಶಾ ಆರ್.ಶೆಟ್ಟಿ, ಶಾಲೆಟ್ ವಾಲ್ಟರ್ ಮಾಥಯಾಸ್, ಲಕ್ಷ್ಮಿ ಅಂಕಿತ್ ಆಚಾರ್ಯ, ನೇಹಾ ಸತೀಶ್ ಚಿನ್ನಾಭರಣಗಳನ್ನು ಅನಾವರಣ ಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಮ್ಯಾನೇಜರ್ ಪುರಂದರ ತಿಂಗಳಾಯ, ಗೆಸ್ಟ್ ಮೆನೇಜರ್ ರಾಘವೇಂದ್ರ ನಾಯಕ್, ಅಸಿಸ್ಟೆಂಟ್ ಮಾರ್ಕೆಟಿಂಗ್ ಮ್ಯಾನೇಜರ್ ತಂಝೀಮ್ ಶಿರ್ವ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಜ.21ರವರೆಗೆ ನಡೆಯುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನ ದಲ್ಲಿವೆ.

‘ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು, ’ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ’ಪ್ರಶಿ’ಯದಲ್ಲಿ ರುಬಿ, ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು, ’ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ.

‘ಎರ’ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ, ಬೈಬ್ಯಾಕ್ ಗ್ಯಾರಂಟಿ, ಉಚಿತ ವಿಮೆ, ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವಿಶೇಷತೆಗಳಾಗಿವೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago