Featured

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ – Vishwanews24

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ – ಮಾರಾಟ – Vishwanews24

ಉಡುಪಿ : ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಡಿಸೆಂಬರ್ 4 ರಿಂದ ಡಿಸೆಂಬರ್ 12 ರವರೆಗೆ ನಡೆಯುತ್ತಿದೆ . ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನದಲ್ಲಿವೆ. ಈ ಪ್ರದರ್ಶನವನ್ನು ಶ್ರೀಮತಿ ವಿದ್ಯಾ ಸರಸ್ವತಿ,ಶ್ರೀಮತಿ ಶಾಂಭವಿ ಭಂಡಾರ್ಕರ್,ಶ್ರೀಮತಿ ಡಾ.ಚರಿಷ್ಮಾ ಶೆಟ್ಟಿ ಅನಾವರಣಗೊಳಿಸಲಿದ್ದಾರೆ.
‘ ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭಾರಣಗಳಿದ್ದು , ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ‘ ಪ್ರಶಿ’ಯದಲ್ಲಿ ರುಬಿ , ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು ,’ ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ .
‘ ಎರ ‘ ಆನ್ಕಟ್  ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ, ‘ ಸ್ಟಾರ್ಲೆಟ್’ನಲ್ಲಿ ಚಿಕ್ಕ ಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ ,ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ , ಬೈಬ್ಯಾಕ್ ಗ್ಯಾರಂಟಿ , ಉಚಿತ ವಿಮೆ , ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು , 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್‌ನ ವಿಶೇಷತೆಗಳಾಗಿವೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ .
ಈ ಸಂದರ್ಭದಲ್ಲಿ ಗ್ರಾಹಕರಿಗೆ  ಚಿನ್ನಾಭರಣಗಳ ಮೇಲೆ ಫೇರ್ ಪ್ರೈಸ್ ಪ್ರೋಮಿಸ್ ,ಶುದ್ಧ ಚಿನ್ನ ಸುಂದರ ವಿನ್ಯಾಸಗಳು ನ್ಯಾಯ ಸಮ್ಮತವಾದ ತಯಾರಿಕಾ ಶುಲ್ಕ  ಇದು ನ್ಯಾಯಯುತ ಬೆಲೆಯ ಭರವಸೆ, ಬ್ರಾಂಡೆಡ್‌ ವಾಚ್‌ಗಳಾದ ಟಿಸ್ಸೋಟ್,ರೇಡೋ,ಫಾಸಿಲ್,ಟೈಮಕ್ಸ್,ಸೀಕೋ,ಆಲ್ಬೋ ವಾಚ್ ಗಳ ಮೇಲೆ ವಿಶೇಷ ಕಡಿತ ನೀಡಲಾಗುವುದು ಎಂದು  ಪ್ರಕಟನೆಯಲ್ಲಿ ತಿಳಿಸಿದ್ದಾರೆ .
Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago