Featured

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಲೈಟ್ ವೇಟ್ ಡೈಮಂಡ್ಸ್ ಉತ್ಸವ – Vishwanews24

ಉಡುಪಿ : ಮಲಬಾರ್ ಗೋಲ್ಡ್ &

ಡೈಮಂಡ್ಸ್ ನಲ್ಲಿ ಲೈಟ್ ವೇಟ್

ಡೈಮಂಡ್ಸ್ ಉತ್ಸವ –

Vishwanews24

ಉಡುಪಿ :ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಲೈಟ್ ವೈಟ್ ಡೈಮಂಡ್ಸ್ ಉತ್ಸವವನ್ನು ಅನಾವರಣಗೊಳಿಸಲಾಯಿತು. ಆಗಸ್ಟ್ 10 ರಿಂದ 21 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿನ್ನ ಮತ್ತು ವಜ್ರಾಭರಣಗಳು ಹಾಗೂ ಇತರೆ ಉತ್ಪನ್ನಗಳ ಸಂಗ್ರಹ ಹೊಂದಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಶ್ರೀಮತಿ ಸುರಯ್ಯ ಅಂಜುಮ್ ಮಾತನಾಡಿ ಲೈಟ್ ವೇಟ್ ಡೈಮಂಡ್ಸ್ ನಲ್ಲಿ ಅತುತ್ತಮ ಸಂಗ್ರಹದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು,

ಶ್ರೀಮತಿ ನವ್ಯ ಸಂದೀಫ್ ಪ್ರಭು ಮಾತನಾಡಿ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಹಾಗೂ ಶ್ರೀಮತಿ ವಿಲ್ಮಾ ಏರೋಲ್ ರವರು ಚಿನ್ನದ ಗುಣಮಟ್ಟ,ದರ,ವಿವಿಧತೆ,ನಂಬಿಕೆಯ ಬಗ್ಗೆ ಶ್ಲಾಘನೆ ವ್ಯಕ್ತ ಪಡಿಸಿದರು.

ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್,ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆ ಹಾಗೂ ಹೊಸದಾಗಿ ಅನಾವರಗೊಂಡ ವರ್ಝ ಸಂಗ್ರಹ ಹೊಂದಿದೆ.

ಕಾರ್ಯಕ್ರಮವನ್ನು ದೀಪಿಕಾ ಭಟ್ ಸ್ವಾಗತಿಸಿ ವಿಘ್ನೇಶ್ ವಂದಿಸಿದರು.

Vishwa News 24

Recent Posts

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

4 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

17 minutes ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

4 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…

5 hours ago

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ – vishwanews24

NEET (UG) Re-Exam 2026:  ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…

5 hours ago