Featured

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಸಿಲ್ವರ್ ಫೆಸ್ಟ್ – vishwanews24

ಉಡುಪಿ : ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಸಿಲ್ವರ್ ಫೆಸ್ಟ್*

ಉಡುಪಿ :  ಮಲಬಾರ್ ಗೋಲ್ಡ್ & ಡೈಮಂಡ್ಸ್ ಹೆಸರಾಂತ ಶೋರೂಂನಲ್ಲಿ ಹೊಚ್ಚ ಹೊಸದಾದ ಬೆಳ್ಳಿಯ ಆಭರಣದ ಪ್ರದರ್ಶನವನ್ನು ಉದ್ಘಾಟಿಸಲಾಯಿತು. ಸೆ.17 ರಿಂದ 25 ರವರೆಗೆ ನಡೆಯಲಿರುವ ಈ ಪ್ರದರ್ಶನದಲ್ಲಿ ಬೆಳ್ಳಿಯ ಆಭರಣಗಳು ಮತ್ತು ಇತರೆ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದೆ.

ಗ್ರಾಹಕರಿಗೆ ಸಾಂಪ್ರದಾಯಿಕ ವಸ್ತುಗಳು ಮತ್ತು ಆಭರಣಗಳಿಂದ ತೊಡಗಿ ಆಧುನಿಕ ಹಾಗೂ ಕನಿಷ್ಟ ತುಣುಕುಗಳ ಖಚಿತ ಗುಣಮಟ್ಟದ ಸಿಲ್ವರ್

ಇದರ ಅನಾವರಣ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಕುಮಾರಿ ಅನ್ವಿತಾ ಶೆಟ್ಟಿ,ಕುಮಾರಿ ತ್ರಾಷಾ ಶೆಟ್ಟಿ ನೆರವೇರಿಸಿದರು.ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್,ಮುಸ್ತಫಾ ಎ.ಕೆ,ತಂಝೀಮ್ ಶಿರ್ವ ಸಿಬ್ಬಂದಿ ವರ್ಗದವರು ಗ್ರಾಹಕರು ಉಪಸ್ಥಿತರಿದ್ದರು.

ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ .

ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ವಂದಿಸಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

9 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

9 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

9 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

10 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

10 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

11 hours ago