Featured

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ – Vishwanews24

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ, : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಎ.28ರವರೆಗೆ ಹಮ್ಮಿಕೊಳ್ಳಲಾಗಿರುವ ವಜ್ರಾಭರಣಗಳ ಪ್ರದರ್ಶನಕ್ಕೆ  ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಗಳಾಗಿ ಜ್ಯೋತಿ ಶೆಟ್ಟಿ, ಸರಿತಾ ಪಿ.ಅಮೀನ್, ಪೂರ್ಣಿಮಾ ಶೆಟ್ಟಿ ವೈವಿಧ್ಯಮಯ ವಜ್ರಾಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಜ್ಯೋತಿ ಶೆಟ್ಟಿ, ವಿಶ್ವ ಮಾನ್ಯತೆ ಪಡೆದಿರುವ ಮಲಬಾರ್ ಗೋಲ್ಡ್ ಸಂಸ್ಥೆಯಲ್ಲಿ ಉತ್ತಮ, ಗುಣಮಟ್ಟದ ಚಿನ್ನ ಹಾಗೂ ವಜ್ರಗಳ ಆಭರಣಗಳ ಸಂಗ್ರಹ ಇದೆ. ಈ ಸಂಸ್ಥೆ ಮುಂದೆ ಇನ್ನಷ್ಟು ಉತ್ತಮ ಸೇವೆ ನೀಡಲಿ ಎಂದು ಶುಭ ಹಾರೈಸಿದರು.

ಸರಿತಾ ಪಿ. ಅಮೀನ್ ಮಾತನಾಡಿ, ಎಲ್ಲೂ ಸಿಗದ ವಜ್ರಾಭರಣಗಳ ಸಂಗ್ರಹವು ಮಲಬಾರ್ ಗೋಲ್ಡ್ ನಲ್ಲಿ ಇದೆ. ಗ್ರಾಹಕರ ಸ್ನೇಹಿಯಾಗಿರುವ ಈ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸಿದರು.

ಪೂರ್ಣಿಮಾ ಶೆಟ್ಟಿ ಮಾತನಾಡಿ, ಮಲಬಾರ್ ಗೋಲ್ಡ್ ವ್ಯವಹಾರದ ಜೊತೆ ಸಮಾಜ ಸೇವಾ ಕಾರ್ಯದಲ್ಲೂ ತೊಡಗಿಸಿಕೊಂಡಿದೆ. ಬಡವರ ಶಿಕ್ಷಣ, ಆರೋಗ್ಯ, ಮದುವೆ ಕಾರ್ಯಕ್ಕೆ ನೆರವು ಒದಗಿಸುತ್ತಿರುವ ಈ ಸಂಸ್ಥೆ ಇತರ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಹೇಳಿದರು.

ವೇದಿಕೆಯಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ತಂಝೀಮ್ ಶಿರ್ವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

18 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago