Featured

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ – vishwanews24

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಅನಾವರಣ

ಉಡುಪಿ: ನಗರದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂಬರ್ 20ರಿಂದ 28ರ ವರೆಗೆ ನಡೆಯಲಿದೆ .

ಈ ಸಂದರ್ಭದಲ್ಲಿ ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಬಿಂದು ತಂಗಪ್ಪನ್,ಸ್ವಾತಿ ಮಿಥುನ್,ವಿದ್ಯಾಸರಸ್ವತಿ ಹಾಗೂ ಚರಿಷ್ಮಾ ಶೆಟ್ಟಿ ಇವರು ಆಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬಿಂದು ತಂಗಪ್ಪನ್ ಇವರು ಆಭರಣದ ಗುಣಮಟ್ಟ ಮತ್ತು ವೈಶಿಷ್ಟ್ಯವನ್ನು ಪ್ರಶಂಶಿಸಿದರು.

ಬಳಿಕ ಮಾತನಾಡಿದ ಸ್ವಾತಿ ಮಿಥುನ್ ಇವರು ಗ್ರಾಹಕರ ಸೇವೆ ಮತ್ತು ಚಿನ್ನದ ಲೈಟ್ ವೈಟ್ ಆಭರಣ ಗಳ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು, ಚರಿಷ್ಮ ಶೆಟ್ಟಿ ಇವರು ಅಂಟಿಕ್ ಡಿಸೈನ್ ಮತ್ತು ಡೈಮಂಡ್ ನ ಸಂಗ್ರಹದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು, ವಿದ್ಯಾ ಸರಸ್ವತಿ ಇವರು ಮಲಬಾರ್ ಸಾಮಾಜಿಕ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.

ರೂಪದರ್ಶಿಗಳಾದ ಶ್ರಾವ್ಯ ಪ್ರವೀಣ, ವೈಷ್ಣವಿ ಶೆಟ್ಟಿ ಪೂರ್ವಿಕ ಶೆಟ್ಟಿ. ರಾಂಪ್ ವಾಕ್ ಮಾಡುವ ಮೂಲಕ ಆಭರಣ ಪ್ರದರ್ಶಿಸಿದರು.

ಸಂದೀಪ್ ಸಫಲ್ಯ ಡೈಮಂಡ್ಸ್ ಪ್ರಿಶಿಯಾ ಮತ್ತು ಆಂಟಿಕ್ ಡಿಸೈನ್ ನಲ್ಲಿರುವ ಕರ ಕುಶಲತೆ ಬಗ್ಗೆ ವಿವರಿಸಿದರು ಹಾಗೂ ಚಿನ್ನ,ರತ್ನ , ವಜ್ರಭರಣಗಳ ಮೇಲೆ ಶೇ. 30 ರವರಗೆ ಕಡಿತಗೊಳಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ ,ದಿವ್ಯ,ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago