ಉಡುಪಿ: ನಗರದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ನಲ್ಲಿ ಬ್ರೈಡ್ಸ್ ಆಫ್ ಇಂಡಿಯಾ ಶೋ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು. ಈ ಪ್ರದರ್ಶನ ಮತ್ತು ಮಾರಾಟವು ಡಿಸೆಂಬರ್ 20ರಿಂದ 28ರ ವರೆಗೆ ನಡೆಯಲಿದೆ .
ಈ ಸಂದರ್ಭದಲ್ಲಿ ಮಲಬಾರ್ ಗೊಲ್ಡ್‌ನ ಗ್ರಾಹಕರಾದ ಬಿಂದು ತಂಗಪ್ಪನ್,ಸ್ವಾತಿ ಮಿಥುನ್,ವಿದ್ಯಾಸರಸ್ವತಿ ಹಾಗೂ ಚರಿಷ್ಮಾ ಶೆಟ್ಟಿ ಇವರು ಆಭರಣಗಳನ್ನು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಬಿಂದು ತಂಗಪ್ಪನ್ ಇವರು ಆಭರಣದ ಗುಣಮಟ್ಟ ಮತ್ತು ವೈಶಿಷ್ಟ್ಯವನ್ನು ಪ್ರಶಂಶಿಸಿದರು.
ಬಳಿಕ ಮಾತನಾಡಿದ ಸ್ವಾತಿ ಮಿಥುನ್ ಇವರು ಗ್ರಾಹಕರ ಸೇವೆ ಮತ್ತು ಚಿನ್ನದ ಲೈಟ್ ವೈಟ್ ಆಭರಣ ಗಳ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿದರು, ಚರಿಷ್ಮ ಶೆಟ್ಟಿ ಇವರು ಅಂಟಿಕ್ ಡಿಸೈನ್ ಮತ್ತು ಡೈಮಂಡ್ ನ ಸಂಗ್ರಹದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು, ವಿದ್ಯಾ ಸರಸ್ವತಿ ಇವರು ಮಲಬಾರ್ ಸಾಮಾಜಿಕ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ರೂಪದರ್ಶಿಗಳಾದ ಶ್ರಾವ್ಯ ಪ್ರವೀಣ, ವೈಷ್ಣವಿ ಶೆಟ್ಟಿ ಪೂರ್ವಿಕ ಶೆಟ್ಟಿ. ರಾಂಪ್ ವಾಕ್ ಮಾಡುವ ಮೂಲಕ ಆಭರಣ ಪ್ರದರ್ಶಿಸಿದರು.
ಸಂದೀಪ್ ಸಫಲ್ಯ ಡೈಮಂಡ್ಸ್ ಪ್ರಿಶಿಯಾ ಮತ್ತು ಆಂಟಿಕ್ ಡಿಸೈನ್ ನಲ್ಲಿರುವ ಕರ ಕುಶಲತೆ ಬಗ್ಗೆ ವಿವರಿಸಿದರು ಹಾಗೂ ಚಿನ್ನ,ರತ್ನ , ವಜ್ರಭರಣಗಳ ಮೇಲೆ ಶೇ. 30 ರವರಗೆ ಕಡಿತಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್, ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ ,ದಿವ್ಯ,ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …