Featured

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ – Vishwanews24

ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ಶ್ರೀಮತಿ ವೀಣಾ ಮಹಿಳಾ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ ಸಿಗುವಂತಾಗಬೇಕು. ಅವರ ಬಗ್ಗೆ ಕೀಳರಿಮೆ ಮನೋಭಾವ ದೂರ ಮಾಡಬೇಕು. ಆ ರೀತಿಯ ಹೃದಯ ಶ್ರೀಮಂತಿಕೆ ಎಲ್ಲರಲ್ಲೂ ಮೂಡಿಬರ ಬೇಕಾಗಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಸಮಾಜ ಸೇವಕಿ ಸಿಂತಿಯ ಡಿಸೋಜ,ಡಾ. ಚರಿಷ್ಮ ಶೆಟ್ಟಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನ್ಯಾಯಾಧೀಶರಾದ ಮುಮ್ತಾಜ್,ಸಫಲ್ಯ ಟ್ರಸ್ಟ್ ನ ಅಧ್ಯಕ್ಷರಾದ ನಿರೂಪಮ ಪ್ರಸಾದ್ ಶೆಟ್ಟಿ,ಸಾಮಾಜಿಕ ಕಾರ್ಯಕರ್ತರಾದ ಜನೆಟ್ ಬರ್ಬೋಜ,ಅಂತರಾಷ್ಟ್ರೀಯ ಕ್ರೀಡಾ ಹಾಗೂ ನೃತ್ಯ ಪಟು ಎಮ್.ಜೆ ಅರ್ಚನಾ,ಪವರ್ಲಿಫ್ಟರ್ ಸುಮನ ಎಮ್ ಪೂಜಾರಿ ಇವರಿಗೆ
ಸನ್ಮಾನಿಸಿ ಗೌರವಿಸಲಾಯಿತು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್, ತಂಝಿಮ್ ಶಿರ್ವ, ಉಪಸ್ಥಿತರಿದ್ದರು.
ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago