Featured

ಉಡುಪಿ : ಮಲಬಾರ್ ಗೋಲ್ಡ್ ವತಿಯಿಂದ ‘ತನ್ವಿಕಾ’ ನೂತನ ಆಭರಣ ಸಂಗ್ರಹ ಅನಾವರಣ – vishwanews24

ಉಡುಪಿ : ಮಲಬಾರ್ ಗೋಲ್ಡ್ ವತಿಯಿಂದ ‘ತನ್ವಿಕಾ’ ನೂತನಆಭರಣ ಸಂಗ್ರಹ ಅನಾವರಣ*

ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ‘ಡಿವೈನ್’ ಎಂಬ ವಿಶೇಷ ಬ್ರಾಂಡಿನಡಿ ಹೊರತರಲಾದ ‘ತನ್ವಿಕಾ’ ನೂತನ ಆಭರಣ ಸಂಗ್ರಹವನ್ನು ಸೋಮವಾರ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಅನಾವರಣಗೊಳಿಸಲಾಯಿತು.

ಈ ಹೊಸ ಸಂಗ್ರಹವನ್ನು ಆರ್ಕಿಟೆಕ್ಟರ್ ಎ.ಆರ್.ಚಿನ್ಮಯಿ ಹಾಗೂ ರೂಪದರ್ಶಿ ಶುಭ ಪ್ರಶಾಂತ್ ಅನಾವರಣಗೊಳಿಸಿ ಶುಭ ಹಾರೈಸಿದರು. ಇವರು ಕೇಕ್ ಕತ್ತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ತನ್ವಿಕಾ ಆಭರಣದ ಕುರಿತು ಮಾತನಾಡಿದ ಸಿಬ್ಬಂದಿ ನಿತ್ಯಾನಂದ, ದೈವಿಕಥೆಯಿಂದ ಕೂಡಿದ ಈ ನೂತನ ಸಂಗ್ರಹವು ದೈವತ್ತವನ್ನು ಸಾರುವ ಆಭರಣವಾಗಿದೆ. ಇದರಲ್ಲಿ ಸಾಂಪ್ರದಾಯಿಕವಾಗಿ ಹಾಗೂ ಅದೃಷ್ಟ ತರುವ ಲಕ್ಷ್ಮೀ ದೇವತೆಯನ್ನು ಅಳವಡಿಸಲಾಗಿದೆ. ಚಂದರಸಿ ಮತ್ತು ಪಿಲಿಗ್ರಿ ಕುಶಲತೆ ಇದೆ. ಇದೊಂದು ಅದ್ಭುತವಾದ ಸಂಗ್ರಹ

ಪ್ರತಿಯೊಂದು ಆಭರಣವು ‘ಕರಕುಶಲತೆಯನ್ನು ದೇವಾಲಯದ ವಾಸ್ತುಶಿಲ್ಪ-ಪ್ರೇರಿತ ವಿನ್ಯಾಸಗಳೊಂದಿಗೆ ಸುಂದರವಾಗಿ ವಿಲೀನಗೊಳಿಸುತ್ತದೆ,’ ಸಂಪ್ರದಾಯ ಮತ್ತು ಭಕ್ತಿಯನ್ನು ಸಂಕೇತಿಸುತ್ತದೆ ಆಗಿದೆ ಎಂದರು.

ತನ್ವಿಕಾ ಆಭರಣಗಳು ಎಲ್ಲ ವಯೋಮಾನದವರಿಗೆ ತಕ್ಕಂತೆ ಹಬ್ಬಗಳು, ಮದುವೆ ಇತರ ಸಮಾರಂಭಗಳಿಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ. ಇದರಲ್ಲಿ ನೆಕ್ಲೇಸ್, ಓಲೆಗಳು, ಬಳೆಗಳು ಮತ್ತು ಉಂಗುರಗಳ ಸಾಕಷ್ಟು ಸಂಗ್ರಹ ಗಳು ಲಭ್ಯ ಇದೆ ಎಂದು ಅವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಉಡುಪಿ ಶಾಖೆಯ ಮುಖ್ಯಸ್ಥ ಹಫೀಝ್ ರೆಹಮಾನ್, ಶಾಖಾ ವ್ಯವಸ್ಥಾಪಕ ಪುರಂದರ ತಿಂಗಳಾಯ, ಸೇಲ್ಸ್ ಮೆನೇಜರ್ ಮುಸ್ತಾಫ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ,ಸಂದೀಪ್ ಸಪಾಳ್ಯ ಉಪಸ್ಥಿತರಿದ್ದರು. ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

15 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

15 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

15 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

16 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

16 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago