ಉಡುಪಿ: ಮಲ್ಪೆಯಲ್ಲಿ ಅಪರೂಪದ ಏಡಿ ಪತ್ತೆ -Vishwanews24

ಉಡುಪಿ: ಆಫ್ರಿಕಾ, ಹವಾಯಿ ದ್ವೀಪ ಹಾಗೂ ಗ್ರೇಟ್‌ ಬ್ಯಾರಿಯಲ್‌ ರೀಫ್‌ಗಳಲ್ಲಿ ಹೆಚ್ಚಾಗಿ ಕಂಡುಬರುವ ರೆನಿನಾ ಪ್ರಬೇಧದ ಏಡಿ ಕರಾವಳಿಯಲ್ಲಿ ಅಪರೂಪಕ್ಕೆ ಕಾಣಿಸಿಕೊಂಡಿದೆ.

ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಬಲೆಗೆ ಈ ಅಪರೂಪದ ರೆನಿನಾ ಪ್ರಬೇಧದ ಏಡಿ ಬಿದ್ದಿದೆ.

ಕಾರವಾರದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಡಲ ಜೀವಶಾಸ್ತ್ರದ ಪ್ರಾಧ್ಯಾಪಕ ಡಾ.ಶಿವಕುಮಾರ್‌ ಹರಗಿ ಈ ಬಗ್ಗೆ ಮಾತನಾಡಿ, ನೋಡಲು ರಂಗುರಂಗಾಗಿ ಕಾಣುವ ರೆನಿನಾ 2006ರಲ್ಲಿ ಪಂಬನ್ ಕಡಲತೀರದಲ್ಲಿ ಏಡಿ ದೊರಕಿದ ಮಾಹಿತಿ ಇದೆ ಎಂದು ತಿಳಿಸಿದರು.

ಸ್ಪ್ಯಾನರ್ ಕ್ರಾಬ್ ಎಂದು ಕರೆಯಲಾಗುವ ಏಡಿಯು ಕಪ್ಪೆಯ ಆಕೃತಿ ಹೊಂದಿರುವುದು ವಿಶೇಷ. ಹೆಚ್ಚಾಗಿ ರಾತ್ರಿ ವೇಳೆ ಎಚ್ಚರವಿದ್ದು, ಶೆಟ್ಲಿ, ಕಪ್ಪೆಚಿಪ್ಪು, ಸ್ಟಾರ್‌ಫಿಶ್ ಸೇರಿದಂತೆ ಇತರೆ ಜಾತಿಗಳ ಮೀನುಗಳನ್ನು ತಿನ್ನುತ್ತದೆ. ಬೆಳಗ್ಗಿನ ಹೊತ್ತು ಸಮುದ್ರದ ಮರಳಿನಾಳದಲ್ಲಿ ಜೀವಿಸುತ್ತದೆ. 7 ರಿಂದ 9 ವರ್ಷಗಳವರೆಗೆ ಜೀವಿತಾವಧಿಯಲ್ಲಿ 400 ರಿಂದ 900 ಗ್ರಾಂ ತೂಗುತ್ತದೆ. ರುಚಿಕರ ಎಂಬ ಕಾರಣಕ್ಕೆ ಆಸ್ಟ್ರೇಲಿಯಾದ ಮಾರುಕಟ್ಟೆಯಲ್ಲಿ ರೆನಿನಾಗೆ ಭಾರಿ ಬೇಡಿಕೆ ಇದೆ ಎಂದಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

5 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

5 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

6 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

6 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

9 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

9 hours ago