Featured

ಉಡುಪಿ :ಮಲ್ಪೆಯ ತೊಟ್ಟಂ ನಲ್ಲಿ ಗ್ರಾನೈಟ್ ಬಿದ್ದು ಕಾರ್ಮಿಕರಿಬ್ಬರು ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಪರಿಹಾರ ನೀಡಲು SDTU ಆಗ್ರಹ….vishwanews24

ಉಡುಪಿ :ಮಲ್ಪೆಯ ತೊಟ್ಟಂ ನಲ್ಲಿ ಗ್ರಾನೈಟ್ ಬಿದ್ದು ಕಾರ್ಮಿಕರಿಬ್ಬರು ಸಾವನ್ನಪ್ಪಿದ್ದು ಮೃತರ ಕುಟುಂಬಕ್ಕೆ ಪರಿಹಾರ ನೀಡಲು SDTU ಆಗ್ರಹ….

ಉಡುಪಿ, : ಮಲ್ಪೆಯ ತೊಟ್ಟಂ ನಲ್ಲಿ ಕಂಟೈನರ್ ನಿಂದ ಗ್ರಾನೈಟ್ ಇಳಿಸುವಾಗ ಆಕಸ್ಮಿಕ ಕಾರ್ಮಿಕರಿಬ್ಬರ ಮೇಲೆ ಬಿದ್ದು ಒರಿಸ್ಸಾದ ಇಬ್ಬರು ದಾರುಣವಾಗಿ ಮೃತಪಟ್ಟ ದುರ್ಘಟನೆ ನಡೆದಿದೆ. ಈ ದುರ್ಘಟನೆಗೆ SDTU ಉಡುಪಿ ಜಿಲ್ಲೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸುತ್ತಿದೆ..

ಕುಟುಂಬದ ಜೀವನ ನಿರ್ವಹಣೆಗಾಗಿ ಜವಾಬ್ದಾರಿಯನ್ನು ಹೊತ್ತು ಹೊರರಾಜ್ಯದಿಂದ ಕೆಲಸವನ್ನು ಹರಸಿ ಬರುವ ಕಾರ್ಮಿಕರು ಸೂಕ್ತ ಸುರಕ್ಷಾ ಕ್ರಮ ಇಲ್ಲದೆ ವಿವಿಧ ಅಪಾಯಗಳನ್ನು ಎದುರಿಸುತ್ತಿದ್ದಾರೆ. ದುಡಿಸುವವರು ಅನುಕೂಲಕ್ಕೆ ತಕ್ಕ ಹೊರರಾಜ್ಯದ ಕಾರ್ಮಿಕರನ್ನು ಯಾವುದೇ ಸುರಕ್ಷಾ ಕ್ರಮ ವಹಿಸದೆ ಕಾರ್ಮಿಕರನ್ನು ವಿವಿಧ ರೀತಿಯಲ್ಲಿ ಬಳಸುತ್ತಿರುವ ಕಾರಣದಿಂದ ಸಾವು ನೋವುಗಳು ಸಂಭವಿಸುವ ಘಟನೆಗಳು ನಡೆಯುತ್ತಿದೆ. ಕಾರ್ಮಿಕರ ಶ್ರಮವನ್ನು ನಮ್ಮ ಅನುಕೂಲಕ್ಕೆ ತಕ್ಕ ಬಳಸುವಾಗ ಅವರ ಕ್ಷೇಮಭಿವೃದ್ಧಿ ಮತ್ತು ಸುರಕ್ಷತೆಯನ್ನು ಖಾತ್ರಿ ಪಡಿಸುವೂದಕ್ಕಾಗಿ ಅಧಿಕೃತರು ವಿಶೇಷ ಕ್ರಮ ವಹಿಸಬೇಕು ಮಾತ್ರವಲ್ಲ ದುಡಿಮೆಗಾಗಿ ಹೊರ ರಾಜ್ಯದಿಂದ ಬರುವ ಹೊರರಾಜ್ಯಕ್ಕೆ ತೆರಳುವ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಸರಕಾರ ವಿಶೇಷ ಕ್ರಮವಹಿಸಲು ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಉಚ್ಚಿಲ ಪ್ರಕಟನೆಯಲ್ಲಿ ತಿಳಿಸಿದ್ದಾರೆ..

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago