ಉಡುಪಿ: ಮಳೆಗಾಲದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮಲ್ಪೆ ಬೀಚ್ ಹಾಗೂ ಸೀ ವಾಕ್ ಪ್ರದೇಶಗಳಲ್ಲಿ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್ ಚಟುವಟಿಕೆಗಳನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ಹಾರ್ಬರ್ ಕ್ರಾಫ್ಟ್ ನಿಯಮಗಳ ಅನ್ವಯ, ಮೇ 16ರಿಂದ ಸೆ. 15ರ ವರೆಗೆ ಸ್ಥಗಿತಗೊಳಿಸಲಾಗಿದ್ದು, ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ.
ಇನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಗಳ ಪ್ರಕಟನೆ ತಿಳಿಸಿದೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…