Featured

ಉಡುಪಿ: ಮಲ್ಪೆ ಬೀಚ್‌‌ನಲ್ಲಿ ಶೌಚಾಲಯ ಬಳಕೆಗೆ 10 ರೂ.  – ರಶೀದಿ ಪೊಟೋ ವೈರಲ್ – Vishwanews24

ಉಡುಪಿ: ಮಲ್ಪೆ ಬೀಚ್‌‌ನಲ್ಲಿ ಶೌಚಾಲಯ ಬಳಕೆಗೆ 10 ರೂ.  – ರಶೀದಿ ಪೊಟೋ ವೈರಲ್

ಉಡುಪಿ : ಮಲ್ಪೆ ಬೀಚ್‌‌ನಲ್ಲಿ ಮೂತ್ರ ಮಾಡಲು ಕೂಡಾ 10 ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಬಂದೊದಗಿದ್ದು, ಇದರ ಟಿಕೆಟ್ ಪೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮಲ್ಪೆಯಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ಬಳಕೆ ಮಾಡಿರುವ ಸಾರ್ವಜನಿಕರೊಬ್ಬರು ಈ ರಶೀದಿಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದೀಗ ಟ್ರೋಲ್ ಆಗುತ್ತಿದೆ.

ಇನ್ನು ಈ ಕುರಿತು ಶುಕ್ರವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ವಿಪಕ್ಷ ನಾಯಕ ರಮೇಶ್ ಕಾಂಚನ್ ಪ್ರಶ್ನೆಗೆ ಉತ್ತರಿಸಿದ ಶಾಸಕ ರಘುಪತಿ ಭಟ್ ಅವರು ಈ ಕುರಿತು ಈಗಾಗಲೇ ಮಂತ್ರ‌ ಟೂರಿಸಂ ಡೆವಲಪ್ಮೆಂಟ್ ಕಂಪನಿ ಯವರ ಬಳಿ ಸ್ವಷ್ಟನೆ ಕೇಳಿದ್ದು ಮೂತ್ರ ವಿಸರ್ಜನೆ ಗೆ ಯಾವುದೇ ಶುಲ್ಕ ವಿಧಿಸುತ್ತಿಲ್ಲ, ಕೇವಲ ಸ್ನಾನ ಗ್ರಹ ಬಳಕೆಗೆ ಮಾತ್ರ 10 ರುಪಾಯಿ ಶುಲ್ಕ ಪಡೆಯಲಾಗುತ್ತಿದೆ ಎಂದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago