ಉಡುಪಿ : ಮಲ್ಪೆ ಬೀಚ್‌ನಲ್ಲಿ ಮೂತ್ರ ಮಾಡಲು ಕೂಡಾ 10 ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಬಂದೊದಗಿದ್ದು, ಇದರ ಟಿಕೆಟ್ ಪೊಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಮಲ್ಪೆಯಲ್ಲಿರುವ ಸಾರ್ವಜನಿಕ ಶೌಚಾಲಯವನ್ನು ಬಳಕೆ ಮಾಡಿರುವ ಸಾರ್ವಜನಿಕರೊಬ್ಬರು ಈ ರಶೀದಿಯ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದೀಗ ಟ್ರೋಲ್ ಆಗುತ್ತಿದೆ.
ಇನ್ನು ಈ ಕುರಿತು ಶುಕ್ರವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ವಿಷಯವನ್ನು ಪ್ರಸ್ತಾಪಿಸಿದ ವಿಪಕ್ಷ ನಾಯಕ ರಮೇಶ್ ಕಾಂಚನ್ ಪ್ರಶ್ನೆಗೆ ಉತ್ತರಿಸಿದ ಶಾಸಕ ರಘುಪತಿ ಭಟ್ ಅವರು ಈ ಕುರಿತು ಈಗಾಗಲೇ ಮಂತ್ರ ಟೂರಿಸಂ ಡೆವಲಪ್ಮೆಂಟ್ ಕಂಪನಿ ಯವರ ಬಳಿ ಸ್ವಷ್ಟನೆ ಕೇಳಿದ್ದು ಮೂತ್ರ ವಿಸರ್ಜನೆ ಗೆ ಯಾವುದೇ ಶುಲ್ಕ ವಿಧಿಸುತ್ತಿಲ್ಲ, ಕೇವಲ ಸ್ನಾನ ಗ್ರಹ ಬಳಕೆಗೆ ಮಾತ್ರ 10 ರುಪಾಯಿ ಶುಲ್ಕ ಪಡೆಯಲಾಗುತ್ತಿದೆ ಎಂದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…