ಉಡುಪಿ: ಈಜುವ ವೇಳೆ ಮಲ್ಪೆ ಬೀಚ್ನಲ್ಲಿ ಕೊಚ್ಚಿಹೋಗುತ್ತಿದ್ದ ನಾಲ್ವರನ್ನು ಜೀವ ರಕ್ಷಕ ದಳದ ಸಿಬ್ಬಂದಿಗಳು ರಕ್ಷಿಸಿರುವ ಘಟನೆ ನಡೆದಿದೆ.
ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ಬಿಜಾಪುರ ಮೂಲದ ಮೋಬಿನ್, ಸೋಫಿಯಾ, ಅಹ್ಮದ್ ಮತ್ತು ಮೊಹಮ್ಮದ್ ಎಂಬುವರನ್ನು ರಕ್ಷಿಸಲಾಗಿದೆ.
ಬಿಜಾಪುರ ಮೂಲದವರಾದ ಇವರು ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದು, ಈ ವೇಳೆ ಕಡಲಿಗೆ ಇಳಿಯದಂತೆ ಇಲ್ಲಿನ ಪ್ರವಾಸಿಗರಿಗೆ ಎಚ್ಚರಿಕೆಯನ್ನೂ ನೀಡಿದರೂ ಈಜಲು ತೆರಳಿದ ವೇಳೆ ಸಮುದ್ರದ ಅಲೆಗಳಲ್ಲಿ ಸಿಲುಕಿಕೊಂಡಿದ್ದಾರೆ.
ಈ ವೇಳೆ ನಾಲ್ವರನ್ನು ಜೀವ ರಕ್ಷಕ ದಳದ ಭರತ್, ಮಧು, ರವಿ ಹಾಗೂ ವಿನೋದ್ ಪ್ರವಾಸಿಗರ ಪ್ರಾಣ ರಕ್ಷಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…