Featured

ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ ; ಮಾರ್ಗ ಬದಲಾವಣೆ – vishwanews24

ಉಡುಪಿ : ಮಲ್ಪೆ ಮೀನುಗಾರಿಕಾ ಬಂದರಿನ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ ; ಮಾರ್ಗ ಬದಲಾವಣೆ

ಉಡುಪಿ : ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ ನಿರ್ಮಾಣ ಕಾಮಗಾರಿಯನ್ನು ಡಿ.22ರಿಂದ ಪ್ರಾರಂಭಿಸಲಾಗುವುದು.

ಈ ಹಿನ್ನೆಲೆಯಲ್ಲಿ ಬಂದರನ್ನು ಪ್ರವೇಶಿಸುವ ಎಲ್ಲಾ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಶಿವಸಾಗರ್ ಹೋಟೆಲ್ ಮಾರ್ಗವಾಗಿ ರಾಜ್‌ಫಿಶ್ ಮಿಲ್ ಕ್ರಾಸ್ ಮೂಲಕ ಹಾಗೂ ಕೊಳ ಹನುಮಾನ್ ನಗರ ರಸ್ತೆ ಮೂಲಕ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಇರುವ (ಬಂದರಿನ ಹಿಂದಿನ) ಗೇಟ್ ಮೂಲಕ ಮಲ್ಪೆ ಬಂದರನ್ನು ಪ್ರವೇಶಿಸಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮಲ್ಪೆ ಮೀನುಗಾರಿಕಾ ಬಂದರು ಯೋಜನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

9 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

9 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

9 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

11 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

11 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

11 hours ago