ಉಡುಪಿ : ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನ ಆಧುನೀಕರಣ ಕಾಮಗಾರಿಗಳಲ್ಲಿ ಒಂದಾದ ಮಲ್ಪೆ ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ ನಿರ್ಮಾಣ ಕಾಮಗಾರಿಯನ್ನು ಡಿ.22ರಿಂದ ಪ್ರಾರಂಭಿಸಲಾಗುವುದು.
ಈ ಹಿನ್ನೆಲೆಯಲ್ಲಿ ಬಂದರನ್ನು ಪ್ರವೇಶಿಸುವ ಎಲ್ಲಾ ವಾಹನಗಳು ಮಲ್ಪೆ ಜಂಕ್ಷನ್‌ನಿಂದ ಶಿವಸಾಗರ್ ಹೋಟೆಲ್ ಮಾರ್ಗವಾಗಿ ರಾಜ್‌ಫಿಶ್ ಮಿಲ್ ಕ್ರಾಸ್ ಮೂಲಕ ಹಾಗೂ ಕೊಳ ಹನುಮಾನ್ ನಗರ ರಸ್ತೆ ಮೂಲಕ ಕೊಚ್ಚಿನ್ ಶಿಪ್‌ಯಾರ್ಡ್ ಬಳಿ ಇರುವ (ಬಂದರಿನ ಹಿಂದಿನ) ಗೇಟ್ ಮೂಲಕ ಮಲ್ಪೆ ಬಂದರನ್ನು ಪ್ರವೇಶಿಸಬೇಕು. ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮಲ್ಪೆ ಮೀನುಗಾರಿಕಾ ಬಂದರು ಯೋಜನೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…