ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ.
ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ.
ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…