Featured

ಉಡುಪಿ: ಮಳೆಯ ಅರ್ಭಟ – ಇಂದು( ಅ.18 ರಂದು) ಜಿಲ್ಲೆಯ ಶಾಲೆ , ಪಿಯು ಕಾಲೇಜು, ಐಟಿಐಗೆ ರಜೆ ಘೋಷಣೆ – vishwanews24

ಉಡುಪಿ: ಮಳೆಯ ಅರ್ಭಟ – ಇಂದು( ಅ.18 ರಂದು) ಜಿಲ್ಲೆಯ ಶಾಲೆ , ಪಿಯು ಕಾಲೇಜು, ಐಟಿಐಗೆ ರಜೆ ಘೋಷಣೆ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಳೆಯ ಅರ್ಭಟದಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಐಟಿಐ ಖಾಸಗಿ ವಿದ್ಯಾಸಂಸ್ಥೆಗಳಿಗೆ ಇಂದು ಆ.18ರಂದು ರಜೆ ಘೋಷಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ರವರ ಮುನ್ಸೂಚನೆಯಂತೆ, ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇದ್ದು, ಉಡುಪಿ ಜಿಲ್ಲೆಗಳಲ್ಲಿ ಅಗಸ್ಟ್‌ 24 ರವರೆಗೆ ರೆಡ್ ಅಲರ್ಟ್ ಘೋಷಣೆ ಇರುತ್ತದೆ. ಮುನ್ನೆಚ್ಚರಿಕೆ ಕ್ರಮವಾಗಿ, ನಿವಾಸಿಗಳು ಮತ್ತು ಪ್ರವಾಸಿಗರು ಇಬ್ಬರೂ ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ಈ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮಗಳನ್ನು ಕೈಗೊಂಡಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

16 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

17 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

19 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

19 hours ago