Featured

ಉಡುಪಿ: ಮಳೆ ಹಾನಿ ಗ್ರಾಮಾಂತರ ಪ್ರದೇಶಗಳಿಗೆ ಶಾಸಕ ಕೆ. ರಘುಪತಿ ಭಟ್ಟರಿಂದ ಪರಿಹಾರಧನ ಹಸ್ತಾಂತರ -Vishwanews24

ಉಡುಪಿ: ಪ್ರಕೃತಿ ವಿಕೋಪದಿಂದ ಮನೆ ಮತ್ತು ಆಸ್ತಿಪಾಸ್ತಿ ಕಳೆದುಕೊಂಡ ಕಳ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಜೂರು ಗ್ರಾಮದ ಜನರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿ, ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ನೀಡಿ ಪರಿಹಾರಧನದ ಚೆಕ್ ನ್ನು ಮನೆಯವರಿಗೆ ಹಸ್ತಾಂತರಿಸಿದರು.

ಈ ವೇಳೆ ಬ್ರಹ್ಮಾವರ ತಹಶಿಲ್ದಾರ್ ಕಿರಣ್ ಗೋರಯ್ಯ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಳ್ಳಿ,ಸ್ಥಳೀಯ ಜಿಲ್ಲಾ ಪಂಚಾಯ್ತಿ ಸದಸ್ಯರು, ತಾಲೂಕು ಪಂಚಾಯತಿ ಸದಸ್ಯರು ಹಾಗೂ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಪಕ್ಷದ ಪ್ರಮುಖರು ಇದ್ದರು.

ಕೆಂಜೂರು ನಿವಾಸಿಗಳಾದ ಪ್ರಕೃತಿ ವಿಕೋಪದ ಸಂತ್ರಸ್ತರಾದ ಕಮಲ ಕುಲಾಲ, ನರಸಿಂಹ ಕುಲಾಲ್,‌ಅಮ್ಮಣ್ಣಿ ಕುಲಾಲರಿಗೆ ತಲಾ 95,100ರೂ.ಗಳ ಪ್ರಥಮ ಹಂತದ ಪರಿಹಾರ ಮೊತ್ತವನ್ನು ವಿತರಿಸಲಾಯಿತು.

Vishwa News 24

Recent Posts

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 minute ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

40 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago