ಉಡುಪಿ : ಕೋವಿಡ್-19 ಎರಡನೇ ಅಲೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ಜಾರಿಗೊಳಿಸಿದ ಮಾರ್ಗಸೂಚಿ ಆದೇಶವನ್ನು ಜಿಲ್ಲೆಯ ಎಲ್ಲ ಮಸೀದಿಗಳಲ್ಲಿ ಪಾಲನೆ ಮಾಡುವ ಮೂಲಕ ಸಮುದಾಯದ, ಸಮಾಜದ ಮತ್ತು ದೇಶದ ಆರೋಗ್ಯ ಕಾಪಾಡಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಮನವಿ ಮಾಡಿದೆ.
ಮತ್ತೊಮ್ಮೆ ಕೋವಿಡ್-19 ನಮಗೆ ಎದುರಾಗಿದೆ. ಈ ಹಿಂದಿನಂತೆ ಸಾಕಷ್ಟು ಮುತುವರ್ಜಿಯಿಂದ ಮುಂಜಾಗ್ರತೆ ವಹಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಪವಿತ್ರ ರಮ್ಜಾನ್ ತಿಂಗಳ ವ್ರತಾಚರಣೆಯ ಸಮಯವಾಗಿರುವ ಇಂದು ಮಸೀದಿಗಳಲ್ಲಿ ಈ ಹಿಂದಿನಂತೆ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿ ಪಾಲಿಸುವ ಮೂಲಕ ಕೋವಿಡ್ ಎರಡನೇ ಅಲೆಯನ್ನು ತಡೆಯಬಹುದಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾತ್ರಿ ಕರ್ಫ್ಯೂ : ಕಲಾವಿದರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಸರಿಪಡಿಸಿ : ಜಿಲ್ಲಾಧಿಕಾರಿಗೆ ಮನವಿ -Vishwanews24
ಆದುದರಿಂದ ಮಸೀದಿ ಜಮಾಅತ್ ಗಳು ಮತ್ತು ಸ್ವಯಂ ಸೇವಕರು ಮಸೀದಿಗೆ ಬರುವ ಪ್ರಾರ್ಥನಾರ್ಥಿಗಳ ಟೆಂಪರೇಚರ್, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ -ಮುಸಲ್ಲಾ ಮತ್ತು ನಮಾಝ್ ನಿರ್ವಹಿಸುವವರ ನಡುವಿನ ಅಂತರ ಇತ್ಯಾದಿ ಬಗ್ಗೆ ನಿಗಾ ಇರಿಸಬೇಕು. ವಯೋವೃದ್ಧರು ಮತ್ತು ಮಕ್ಕಳು ಮನೆಯಲ್ಲಿಯೇ ನಮಾಝನ್ನು ನಿರ್ವಹಿಸಬೇಕು. ಉಳಿದಂತೆ ಮುಸಲ್ಲಿಗಳು ಮಸೀದಿಯ ಮೇಲ್ವಿಚಾರಕರೊಂದಿಗೆ ಸಂಪೂರ್ಣವಾಗಿ ಸಹಕರಿಸುವ ಮೂಲಕ ಸರಳವಾದ ಆರೋಗ್ಯ ಪೂರ್ಣ ರಮ್ಜಾನ್ ವ್ರತಾಚರಣೆ ಕೈಗೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.
ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ ಖಂಡಿತ ರಾಜ್ಯದಲ್ಲಿ ಕಠಿಣ ರೂಲ್ಸ್ ಜಾರಿಯಾಗಲಿದೆ : ಆರ್. ಅಶೋಕ್ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…