Featured

ಉಡುಪಿ:  ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಸಾವು : ಹಲವಾರು ಮಂದಿ ಸಾವನಪ್ಪಿರುವುದು ನೋವಿನ ಸಂಗತಿ : ರಮೇಶ್ ಕಾಂಚನ್ ಕಂಬನಿ – vishwanews24

ಉಡುಪಿ:  ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಸಾವು : ಹಲವಾರು ಮಂದಿ ಸಾವನಪ್ಪಿರುವುದು ನೋವಿನ ಸಂಗತಿ : ರಮೇಶ್ ಕಾಂಚನ್ ಕಂಬನಿ

ಉಡುಪಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದವರು ಸೇರಿದಂತೆ ಹಲವಾರು ಮಂದಿ ಸಾವನಪ್ಪಿರುವುದು ನೋವಿನ ಸಂಗತಿಯಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಕಂಬನಿ ಮಿಡಿದಿದ್ದಾರೆ.

ಕಾಲ್ತುಳಿತದ ದುರಂತದಲ್ಲಿ ನಮ್ಮ ಕರ್ನಾಟಕದ ನಾಲ್ವರು ಸೇರಿದಂತೆ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ಮನಸ್ಸಿಗೆ ಬಹಳ ನೋವಾಗಿದೆ. ಈ ಸಂದರ್ಭದಲ್ಲಿ ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಹಾಗೂ ಕಾಲ್ತುಳಿತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ.

ಮಹಾ ಕುಂಭಮೇಳದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಕನ್ನಡಿಗರ ನೆರವಿಗೆ ಕರ್ನಾಟಕ ರಾಜ್ಯ ಸರ್ಕಾರವು ಸಹಾಯವಾಣಿ ತೆರೆದಿದ್ದು ಸಹಾಯವಾಣಿ ಸಂಖ್ಯೆ 080-22340676 ಕರೆ ಮಾಡಿ ಸಹಾಯ ಪಡೆಯಬಹುದು ಹಾಗೂ ಕಾಲ್ತುಳಿತದಲ್ಲಿ ಗಾಯಗೊಂಡಿರುವ ರಾಜ್ಯದ ಎಲ್ಲಾ ಜನರು ಕ್ಷೇಮವಾಗಿ ರಾಜ್ಯಕ್ಕೆ ಮರಳಿ ಬರಲಿ ಎಂದು ಪ್ರಾರ್ಥಿಸುವುದಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago