Featured

ಉಡುಪಿ: ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 5ನೇ ಬಾರಿಗೆ ಲಭಿಸಿದ ಸಾಧನಾ ಪ್ರಶಸ್ತಿ  – Vishwanews24

ಉಡುಪಿ: ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 5ನೇ ಬಾರಿಗೆ ಲಭಿಸಿದ ಸಾಧನಾ ಪ್ರಶಸ್ತಿ  – Vishwanews24

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ನಿ. ಉಡುಪಿ ಇದರ 2020-21ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ನೀಡಲ್ಪಡುವ ಸಾಧನಾ ಪ್ರಶಸ್ತಿ ಸತತ 5 ನೇ ಬಾರಿಗೆ ಲಭಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಬ್ಯಾಂಕಿನ ಬ್ಯಾಂಕಿಂಗ್ ಸಲಹೆಗಾರರಾದ ಶ್ರೀ ಆನಂದ ಎನ್. ಪುತ್ರನ್ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಜಿ. ಕೆ. ಶೀನಾ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಶ್ರೀ ಯಶ್‍ಪಾಲ್ ಸುವರ್ಣರವರ ಅಧ್ಯಕ್ಷತೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆÀಗಳ ಮೂಲಕ ವ್ಯವಹಾರ ನಡೆಸುತ್ತಿದ್ದು, ಕಳೆದ 12 ವರ್ಷಗಳಿಂದ ನಿರಂತರವಾಗಿ ಸದಸ್ಯರಿಗೆ 18% ಡಿವಿಡೆಂಡ್ ನೀಡುವ ಮೂಲಕ ಕರಾವಳಿ ಭಾಗದ ಅತೀ ಹೆಚ್ಚು ಡಿವಿಡೆಂಡ್ ನೀಡುವ ಅಗ್ರಗಣ್ಯ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಆಧುನಿಕ ಬ್ಯಾಂಕಿಂಗ್ ವ್ಯವಸ್ಥೆಯೊಂದಿಗೆ ಸುಸಜ್ಜಿತ ಶಾಖೆಗಳ ಮೂಲಕ ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಾ, ಕೋವಿಡ್ ಸಂದಿಗ್ಧ ಸಂದರ್ಭದಲ್ಲಿಯೂ ಸರ್ವಾಂಗೀಣ ಪ್ರಗತಿ ಸಾಧಿಸಿದ್ದು ಬ್ಯಾಂಕಿನ ಕಾರ್ಯವೈಖರಿಗೆ ಈ ಬಾರಿಯ ಪ್ರತಿಷ್ಟಿತ ಸಾಧನಾ ಪ್ರಶಸ್ತಿಯ ಮೂಲಕ ಗೌರವಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago