ಉಡುಪಿ, : ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ,ಉಡುಪಿ ಜಿಲ್ಲೆಯಲ್ಲಿ ಕೆಳಕಂಡ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗಿನಿ ಯೋಜನೆ:- 18 ರಿಂದ 55 ವರ್ಷ ವಯಸ್ಸಿನ, ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ 2.00 ಲಕ್ಷ ಆದಾಯ ಹಾಗೂ ಇತರೆ ವರ್ಗದ 1.50 ಲಕ್ಷ ಆದಾಯ ಹೊಂದಿರುವ ಮಹಿಳೆಯರು ಆದಾಯೋತ್ಪನ್ನಕರ ಚಟುವಟಿಕೆ ಕೈಗೊಳ್ಳಲು ರಾಷ್ಟ್ರೀಕೃತ ಬ್ಯಾಂಕಿನಿoದ ನೀಡುವ ಗರಿಷ್ಠ 3.00 ಲಕ್ಷ ಸಾಲಕ್ಕೆ ಪರಿಶಿಷ್ಠ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮಹಿಳೆಯರಿಗೆ ಗರಿಷ್ಠ ರೂ.150000/- ಹಾಗೂ ಇತರೆ ವರ್ಗದ ಮಹಿಳೆಯರಿಗೆ ಗರಿಷ್ಠ ರೂ.90000/- ಸಹಾಯಧನವನ್ನು ನೀಡಲಾಗುವುದು.
ಪರಿಶಿಷ್ಠ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆ:- ಸದರಿ ಯೋಜನೆಯಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಜಾತಿ/ಪಂಗಡದ ಮಹಿಳೆಯರಿಗೆ ಬ್ಯಾಂಕಿನಿAದ ನೀಡುವ ಗರಿಷ್ಠ ರೂ.3.00ಲಕ್ಷ ಸಾಲಕ್ಕೆ ಗರಿಷ್ಠ ರೂ.150000/- ಸಹಾಯಧನ ನೀಡಲಾಗುವುದು.
ಕಿರುಸಾಲ ಯೋಜನೆ:-ಸ್ತಿçà ನ್ನು, h gbಶಕ್ತಿ ಗುಂಪುಗಳು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಕನಿಷ್ಠ ರೂ.2.00ಲಕ್ಷ ಉಳಿತಾಯ ಹಾಗೂ ಪ್ರಸ್ತುತ ಬ್ಯಾಂಕ್ ಸಾಲ ಪಡೆಯದ ಗುಂಪುಗಳಿಗೆ ಬಡ್ಡಿ ರಹಿತ ರೂ.2.00ಲಕ್ಷ ಸಾಲ ನೀಡಲಾಗುವುದು.
ಧನಶ್ರೀ ಯೋಜನೆ:-18 ರಿಂದ 60 ವಯೋಮಿತಿಯ ಹೆಚ್.ಐ.ವಿ ಸೋಂಕಿತ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ರೂ.30000/-ಗಳ ಪ್ರೋತ್ಸಾಹಧನ ನೀಡಲಾಗುವುದು.
ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:-18 ರಿಂದ 60 ವಯೋಮಿತಿಯ ಸದ್ರಿ ಸಮುದಾಯದವರು ಸ್ವ-ಉದ್ಯೋಗ ಕೈಗೊಳ್ಳಲು ರೂ.30000/-ಗಳ ಪ್ರೋತ್ಸಾಹಧನ ನೀಡಲಾಗುವುದು.
ಈ ಎಲ್ಲಾ ಯೋಜನೆಗಳ ಕುರಿತು ಅರ್ಜಿಗಳನ್ನು ಆಹ್ವಾನಿಸಿದ್ದು, ಸಂಬAಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಿಂದ ಪಡೆದು ಸೆಪ್ಟಂಬರ್ 4 ರ ಒಳಗೆ ಸಲ್ಲಿಸತ್ಕದ್ದು. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ:0820-2574978ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…