Featured

ಉಡುಪಿ : ಮಹಿಳೆಗೆ ಹಲ್ಲೆ ಪ್ರಕರಣ ; ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ – vishwanews24

ಉಡುಪಿ : ಮಹಿಳೆಗೆ ಹಲ್ಲೆ ಪ್ರಕರಣ ; ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ

ಉಡುಪಿ: ದಲಿತ ಮಹಿಳೆಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಂಧಿತ ಐವರು ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ನೀಡಿದೆ.

ಮಾರ್ಚ್ 19ರಂದು ಬಂಧಿಸಿದ ಆರೋಪಿಗಳಾದ ಲಕ್ಷ್ಮಿ, ಶಿಲ್ಪ, ಸುಂದರ್ ಅವರನ್ನು ಅದೇ ದಿನ ರಾತ್ರಿ ನ್ಯಾಯಾಧೀಶರ ಮನೆ ಮುಂದೆ ಹಾಜರುಪಡಿಸಿದ್ದು ಮೂವರನ್ನು ಎ.2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಇದೀಗ ಇಂದು ಬಂಧಿಸಿದ ಆರೋಪಿಗಳಾದ ಪಾರ್ವತಿ ಹಾಗೂ ಲೀಲಾ ಅವರನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ಅವರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago