ಉಡುಪಿ : ಬೈಂದೂರು ತಾಲೂಕು ಕಿರಿಮಂಜೇಶ್ವರ ದ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬ0ಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…