Categories: ಉಡುಪಿ

ಉಡುಪಿ  : ಮಹಿಳೆ ನಾಪತ್ತೆ – vishwanews24

ಉಡುಪಿ  : ಮಹಿಳೆ ನಾಪತ್ತೆ

     ಉಡುಪಿ : ಬೈಂದೂರು ತಾಲೂಕು ಕಿರಿಮಂಜೇಶ್ವರ ಬಾಡಿಗೆ ಮನೆಯೊಂದರಲ್ಲಿ ಗಂಡ ಹಾಗೂ ಮಕ್ಕಳೊಂದಿಗೆ ವಾಸವಿದ್ದ ಮಲ್ಲಿಕಾ (31) ಎಂಬ ಮಹಿಳೆಯು ಫೆಬ್ರವರಿ 5 ರಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು, ಈವರೆಗೂ ವಾಪಾಸು ಮನೆಗೂ ಬಾರದೇ ಸಂಬ0ಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ.

   5 ಅಡಿ 3 ಇಂಚು ಎತ್ತರ. ಕೋಲು ಮುಖ, ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ:9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ :

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago