Featured

ಉಡುಪಿ : ಮಹಿಳೆ ನಾಪತ್ತೆ – vishwanews24

ಉಡುಪಿ : ಮಹಿಳೆ ನಾಪತ್ತೆ

  ಉಡುಪಿ : ಉಡುಪಿ ತಾಲೂಕು 76- ಬಡಗಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಇಂದಿರಾನಗರ ನಿವಾಸಿ ಶಾಂತೇರಿ ನಾಯಕ್ (52) ಎಂಬ ಮಹಿಳೆಯು ನವೆಂಬರ್ 10 ರಂದು ಮಧ್ಯಾಹ್ನ 3.30 ರ ಸುಮಾರಿಗೆ ಮನೆಯಿಂದ ಹೋದವರು ಈವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ಸೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ಮೊ.ನಂ: 9480805408 ಹಾಗೂ ಉಪ ನಿರೀಕ್ಷಕರು ಮೊ.ನಂ: 9080805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.  

 

Vishwa News 24

Recent Posts

ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ – vishwanews24

ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು: ಕೊಂಕಣ ರೈಲ್ವೆ…

7 minutes ago

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ. ಖಾದರ್ – vishwanews24

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್ ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್…

16 minutes ago

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ! vishwanews24

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ! ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ…

25 minutes ago

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ – vishwanews24

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ ಬೆಂಗಳೂರು: ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ…

39 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್  ಭೇಟಿ ಉಡುಪಿ: ಕೇಂದ್ರ ಸರಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್…

48 minutes ago

ಉಡುಪಿ :  ನೇರ ಸಂದರ್ಶನ – vishwanews24

ಉಡುಪಿ :  ನೇರ ಸಂದರ್ಶನ   ಉಡುಪಿ : ನಗರದ ನಿಟ್ಟೂರಿನ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿಮಿಟೆಡ್ ಇಲ್ಲಿ ನವೆಂಬರ್ 17…

60 minutes ago