ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ದುಗ್ಲಿಪದವು ನಿವಾಸಿ ಕರಿಷ್ಮಾ (22) ಎಂಬ ಮಹಿಳೆಯು ಫೆಬ್ರವರಿ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಕೊಂಕಣಿ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವ0ತೆ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…