ಉಡುಪಿ:  ಮಹಿಳೆ ನಾಪತ್ತೆ – Vishwanews24

Featured, ಉಡುಪಿ

ಉಡುಪಿ:  ಮಹಿಳೆ ನಾಪತ್ತೆ

ಉಡುಪಿ: ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸರ್ಕಾರ ಬದಲಾದ ಬೆನ್ನಲ್ಲೇ ಪ್ರವೀಣ್ ನೆಟ್ಟಾರು ಪತ್ನಿ ನೇಮಕಾತಿ ರದ್ದು – Vishwanews24

Leave a Reply