Featured

ಉಡುಪಿ : ಮಹಿಳೆ ನಾಪತ್ತೆ – vishwanews24

ಉಡುಪಿ : ಮಹಿಳೆ ನಾಪತ್ತೆ

ಉಡುಪಿ : ಬ್ರಹ್ಮಾವರ ತಾಲೂಕಿನ ಬಾರ್ಕೂರು ನಿವಾಸಿ ಸಲ್ಮಾಭಾನು (38) ಎಂಬ ಮಹಿಳೆಯು ಮಾರ್ಚ್ 10 ರಂದು ಮನೆಯಿಂದ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

122 ಸೆಂ.ಮೀ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

19 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago