Featured

ಉಡುಪಿ:  ಮಹಿಳೆ ನಾಪತ್ತೆ – vishwanews24

ಉಡುಪಿ:  ಮಹಿಳೆ ನಾಪತ್ತೆ

ಉಡುಪಿ: ಮೂಲತಃ ದಾವಣಗೆರೆ ಜಿಲ್ಲೆ ಹರಿಹರದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ನ್ಯೂ ಕಾಲೋನಿ ಎಂಬಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಮಹಿಳೆಯು 2024 ರ ಆಗಸ್ಟ್ 23 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 3 ಇಂಚು ಎತ್ತರ, ಉದ್ದ ಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ, ಉರ್ದು ಭಾಷೆ ಮಾತನಾಡುತ್ತಾರೆ ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

 

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago