ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಚಂದ್ರಿಕಾ ಮಡ್ಡೆಪ್ಪ ಮಾದರ (೩೨) ಎಂಬ ಮಹಿಳೆಯು ೨೦೨೪ ರ ಎಪ್ರಿಲ್ ೧೭ ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ದುಂಡು ಮುಖ, ಸಾಮಾನ್ಯ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಮರಾಠಿ ಭಾಷೆ ಮಾತಾನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ನಿರೀಕ್ಷಕರು ಮೊ.ನಂ: 9480805448 , ಪಿ.ಎಸ್.ಐ ಮಣಿಪಾಲ ಮೊ.ನಂ: 9480805475, ದೂ.ಸಂಖ್ಯೆ:0820-2570328 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯ ಕಚೇರಿ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…