ಉಡುಪಿ : ಬೈಂದೂರು ತಾಲೂಕು ಜಡ್ಕಲ್ ಗ್ರಾಮದ ವಾಟೆಗುಂಡಿ ನಿವಾಸಿ ವಿನುತಾ (29) ಎಂಬ ಮಹಿಳೆಯು ನವೆಂಬರ್ 5 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
4 ಅಡಿ 8 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-258233, 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:08254-251031, 9480805434 ಹಾಗೂ ಕಂಟ್ರೋಲ್ ರೂಂ : 100, ದೂ.ಸಂಖ್ಯೆ: 0820- 2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲಾ ರಕ್ತನಿಧಿಗಳಲ್ಲಿ ನಮ್ಮ ಕಾರ್ಯಕರ್ತರ ರಕ್ತ ಇದೆ, ಅದನ್ನೂ ಕಮಿಷನರ್ ವಶಕ್ಕೆ ಪಡೆದುಕೊಂಡು ಹೋಗಲಿ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…