ಉಡುಪಿ, : ಮಾಂಕಾಳ್ ವೈದ್ಯರನ್ನು ಗೃಹ ಸಚಿವರಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಾವು ಒತ್ತಾಯಿಸುತ್ತೇನೆ ಎಂಬುದಾಗಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.
ಕಾರ್ಕಳದಲ್ಲಿ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಗೋ ಹತ್ಯೆಯ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಕಾಂಗ್ರೆಸ್ ಪಕ್ಷದ ಧರಣಿಯ ನಡುವೆಯೂ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದೆವು, ಆದರೆ ಈಗ ಸಿದ್ದರಾಮಯ್ಯ ಸರ್ಕಾರ ಗೋಹತ್ಯೆಗೆ ಬೆಂಬಲ ಕೊಡ್ತಾ ಇದೆ.
ಮಾಂಕಾಳ್ ವೈದ್ಯರು ಗೋ ಹತ್ಯೆ ವಿಚಾರವಾಗಿ ಉತ್ತಮ ಹೇಳಿಕೆ ನೀಡಿದ್ದು, ಗೋಹತ್ಯೆ ಮಾಡಿದರೆ ಸರ್ಕಲ್ ನಲ್ಲಿ ಗುಂಡಿಕ್ಕುವುದಾಗಿ ಹೇಳಿದ್ದಾರೆ. ರಾಜಕಾರಣವನ್ನು ಮರೆತು ಮಾಂಕಾಳ್ ವೈದ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಅವರನ್ನು ಗೃಹ ಸಚಿವರಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನಾವು ಒತ್ತಾಯಿಸುತ್ತೇನೆ ಎಂಬುದಾಗಿ ತಿಳಿಸಿದ್ದಾರೆ
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…