Featured

ಉಡುಪಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ – vishwanews24

ಉಡುಪಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುತ್ರ ಆತ್ಮಹತ್ಯೆ

ಉಡುಪಿ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹೆಬ್ರಿಯಲ್ಲಿ ವೈನ್ಸ್ ಶಾಪ್ ನಡೆಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಸುದೀಪ್ ಭಂಡಾರಿಯವರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

3 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

3 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

3 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

3 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

4 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

4 hours ago