ಉಡುಪಿ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಉಪ ನಿರ್ದೇಶಕರ ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಹ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಎಸ್,ಎಸ್.ಎಲ್.ಸಿ ಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಅಭ್ಯಸಿಸಿದ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪದವಿಧರ , ಮೇಜರ್ ಅಥವಾ ಲೆಫ್ಟಿನೆಂಟ್ ಕರ್ನಲ್ ಹಾಗೂ ನೌಕಾಸೇನೆ, ವಾಯುಸೇನೆ ತತ್ಸಮಾನ ರ‍್ಯಾಂಕ್‌ಗಳಿ0ದ ತೇರ್ಗಡೆಯಾದ ನಿವೃತ್ತ ಸೈನಿಕರು ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಕಛೇರಿಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಈ ಕಛೇರಿಯನ್ನು ಸಂಪರ್ಕಿಸುವ0ತೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…