ಉಡುಪಿ,: ಮಾದಕ ವಸ್ತು ಸೇವಿಸಿದ್ದ ಯುವಕನನ್ನು ಉಡುಪಿ ಪೊಲೀಸರು ಜುಲೈ 6ರಂದು ಬಂಧಿಸಿದ್ದಾರೆ.ಆರೋಪಿಯನ್ನು ಮೊಹಮ್ಮದ್ ನೌಫಿಲ್ ಎಂದು ಗುರುತಿಸಲಾಗಿದೆ.
ಪುನೀತ್ ಕುಮಾರ್ ಬಿ ಇ, ಪಿಎಸ್ ಐ ಉಡುಪಿ ನಗರ ಠಾಣೆ ಪೊಲೀಸರು ಮೊಹಮ್ಮದ್ ನೌಫಿಲ್ ಎಂಬಾತನನ್ನು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ಆತ ಕುಡಿದ ಅಮಲಿನಲ್ಲಿದ್ದುದನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ನಂತರ ಆರೋಪಿ ನೌಫಿಲ್ ನನ್ನು ಕೆಎಂಸಿ ಫೊರೆನ್ಸಿಕ್ ಮೆಡಿಸಿನ್ ವಿಭಾಗಕ್ಕೆ ಕರೆತಂದು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವ ಶಂಕೆ ವ್ಯಕ್ತವಾಗಿದೆ.
ನೌಫಿಲ್ ನಿಷೇಧಿತ ಮಾದಕ ವಸ್ತು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಕುರಿತು ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…