ಉಡುಪಿ

ಉಡುಪಿ:  ಮಾರ್ಚ್ 6ರಿಂದ 8ರವರೆಗೆ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ-ಗ್ರಾಮೋತ್ಸವ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ – Vishwanews24

ಉಡುಪಿ:  ಮಾರ್ಚ್ 6ರಿಂದ 8ರವರೆಗೆ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ-ಗ್ರಾಮೋತ್ಸವ : ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ

ಉಡುಪಿ: ಸುಮಾರು 63 ವರ್ಷಗಳ ಇತಿಹಾಸವಿರುವ ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ ಕಾರ್ಯಕ್ರಮವೂ ಮಾರ್ಚ್ ದಿನಾಂಕ 6 ರಿಂದ ಆರಂಭಗೊಂಡು 8 ರವರೆಗೆ ನಡೆಯಲಿದೆ ಎಂದು ಅರಸು ಪಟ್ಟದ ಗುರಿಕಾರ , ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ , ತಿಂಗಳೆ ವಿಕ್ರಮಾರ್ಜುನ‌ ಹೆಗ್ಗಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಬಾರಿಯ ಕಾರ್ಯಕ್ರಮವೂ “ಶಿವ ಪಾರಮ್ಯ”ಶೀರ್ಷಿಕೆಯಡಿಯಲ್ಲಿ ನಡೆಯಲಿದ್ದು ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಆಳ್ವಾಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಾ ಮೋಹನ್ ಆಳ್ವಾ ವಹಿಸಲಿದ್ದು ಕೆ.ಎಸ್ ನಿತ್ಯಾನಂದ ,ಚಿಕ್ಕಮಗಳೂರು ಗೌರವ ಉಪಸ್ಥಿತಿ ಇರಲಿದ್ದಾರೆ ಎಂದರು.
ಅಂದು ಬಸ್ರೂರು ಅಪ್ಪಣ್ಣ ಹೆಗ್ಡೆಯವರಿಗೆ ತಿಂಗಳೆ ಪ್ರಶಸ್ತಿ , ಮಂಜುನಾಥ ಅಡಿಗ ಉಪ್ಪಳರಿಗೆ ಸೇವಾ ಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಅವರು ತಿಳಿಸಿದರು.

ಡಾ ವೀಣಾ ಬನ್ನಂಜೆ ಹಾಗೂ ಎನ್ ಆರ್ ದಾಮೋದರ ಶರ್ಮ ” ಶಿವ ಪಾರಮ್ಯ” ಕುರಿತಾಗಿ ಉಪನ್ಯಾಸ ಹಾಗೂ ಜ್ಯೋತಿ ಮಹಾದೇವ್,ಅಮೃತ ಕಡಿಯಾಳಿ,ಪ್ರಜ್ಞಾ ಮಾರ್ಪಳ್ಳಿ,ರೇವತಿ ನಾಡಿಗೇರ್, ರಮ್ಯ ಸೀತಾನದಿ ಇವರಿಂದ ಕವಿಸಮಯ ನಡೆಯಲಿದೆ.
ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಯಕ್ಷಗುರು ಸಂಜೀವ ಸುವರ್ಣ ಬಿಡುಗಡೆಗೊಳಿಸಿದರು.

ಮಾರ್ಚ್ 6 ರಂದು ನಾಡ್ಪಲು ಗ್ರಾಮೋತ್ಸವ,ಮಾರ್ಚ್ 8 ರಂದು ತಿಂಗಳೆ ಧರ್ಮ ಕಲೆ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ.
ಪತ್ರಿಕಾಗೋಷ್ಠಿಯಲ್ಲಿ ನಾಡ್ಪಾಲು ಗ್ರಾಮ ಪಂಚಾಯತ್ ಅಧ್ಯಕ್ಷ ನವೀನ್ ಕುಮಾರ್,ಕೆಳಚಾವಡಿ ಪ್ರಕಾಶ ಶೆಟ್ಟಿ, ಕಿರಣ್ ಕುಮಾರ್ ಬೈಲೂರು, ಸದಾನಂದ,ರಮೇಶ್,ಉಪಸ್ಥಿತರಿದ್ದರು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

7 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

8 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

8 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

8 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

8 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

9 hours ago