Featured

ಉಡುಪಿ: ಮಾರ್ಚ್4 ರಿಂದ 6 ರ ವರೆಗೆ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -Vishwanews24

ಉಡುಪಿ: ಮಾರ್ಚ್4 ರಿಂದ 6 ರ ವರೆಗೆ ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ -Vishwanews24

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮಾರ್ಚ್ 4 ರಿಂದ 6 ರ ವರೆಗೆ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ಜರುಗಲಿದೆ.

ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕ್ರೀಡಾಪಟು, ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ ದಾಖಲೆ ಹಾಗೂ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ಅಭಿನ್ ದೇವಾಡಿಗ ಭಾಗವಹಿಸಲಿದ್ದಾರೆ.

ಮಾರ್ಚ್ 6 ರಂದು ಸಂಜೆ 4 ಗಂಟೆಗೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

2 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

2 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago