Featured

ಉಡುಪಿ : ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಕಳ್ಳ – ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಸ್ಕೂಟರ್ ಮಾಯ – Vishwanews24

ಉಡುಪಿ : ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಕಳ್ಳ – ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಸ್ಕೂಟರ್ ಮಾಯ

ಉಡುಪಿ : ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣದ ಪಂಚಾಯತ್ ವ್ಯಾಪ್ತಿಯಲ್ಲಿ ಜ್ಯೂಸ್‌ ಕುಡಿಯಲೆಂದು ತೆರಳಿದಾಗ ಮಾಲೀಕನ ಎದುರೇ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ ಘಟನೆ ಬೆಳಕಿಗೆ ಬಂದಿದೆ.

ರಾಜ್ಯದಲ್ಲಿ ಇತ್ತೀಚೆಗೆ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ.

ಈ ನಡುವೆ ಕಳ್ಳರನಕ್ಕಾಗಿ ಖತರ್ನಾಕ್‌ ಐಡಿಯಾಗಳನ್ನು ಬಳಸುತ್ತಿದ್ದಾರೆ . ಆದ್ರೆ ಏ.9ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕೋಟ ಸಮೀಪದ ಉಪ್ಲಾಡಿ ನಿವಾಸಿ ರವಿ ಅವರು ಸಾಲಿಗ್ರಾಮ ಪೇಟೆಯಲ್ಲಿರುವ ಐಸ್ ಸ್ಪೈಸ್ ರೆಸ್ಟೋರೆಂಟ್ ಮುಂಭಾಗ ಸ್ಕೂಟರ್‌ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದರು. ಈ ವೇಳೆ ಯಾವುದೋ ಗಡಿಬಿಡಿಯಲ್ಲಿ ಬೈಕ್‌ ಕೀಯನ್ನು ಅದರಲ್ಲೇ ಇಟ್ಟಿದ್ದರು. ಇದನ್ನು ಗಮನಿಸಿದ ಕಳ್ಳ ಹಿಂದೆ ತಿರುಗುತ್ತಿದ್ದಂತೆ ಸ್ಕೂಟರ್ ಎಗರಿಸಿದ ಪಂಗನಾಮ ಹಾಕಿದ್ದಾನೆ ಎಂದು ತಿಳಿಯಲಾಗಿದೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

1 hour ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago