Featured

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

ಉಡುಪಿ : ಮಾ. 10 ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆ ಕಾರ್ಯಕ್ರಮ -Vishwanews24

ಉಡುಪಿ : ಕ್ರೀಡಾ ಪ್ರತಿಭೆಗಳನ್ನು ತಳಮಟ್ಟದಲ್ಲಿ ಗುರುತಿಸಿ, ಬೆಳೆಸುವ ಸಲುವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಕಾರದೊಂದಿಗೆ ಕ್ರೀಡಾ ವಿಜ್ಞಾನ ಕೇಂದ್ರವು ಕ್ರೀಡಾ ಪ್ರತಿಭೆಗಳ ಗುರುತಿಸುವಿಕೆಯ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಂಡಿದೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ : ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ -Vishwanews24

ಇದರ ಅಂಗವಾಗಿ ಕ್ರೀಡಾ ವಿಜ್ಞಾನ ಕೇಂದ್ರದ ತಜ್ಞರನ್ನೊಳಗೊಂಡ ತಂಡವು ಮಾರ್ಚ್ 10 ರಂದು ಬೆಳಗ್ಗೆ 8.30 ರಿಂ.ದ 5.30 ರ ವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ, 8-13 ವರ್ಷದೊಳಗಿನ ಕ್ರೀಡಾ ವಿಭಾಗಗಳ ಕ್ರೀಡಾಪಟುಗಳ ದೈಹಿಕ & ಮಾನಸಿಕ ಸಾಮರ್ಥ್ಯ ಪರೀಕ್ಷೆಯನ್ನು ನಡೆಸಲಿದ್ದು, ಎಲ್ಲಾ ವಿಭಾಗದ ಕ್ರೀಡೆಗಳ (ಅಥ್ಲೆಟಿಕ್ಸ್ ಹಾಗೂ ಗುಂಪು ಕ್ರೀಡೆಗಳು) ಎಲ್ಲಾ ವರ್ಗಗಳ (ಸಾಮಾನ್ಯ ಎಸ್‌ಸಿ, ಎಸ್‌ಟಿ) ಕ್ರೀಡಾಪಟುಗಳು ಭಾಗವಹಿಸಬಹುದಾಗಿದೆ.

ಸದರಿ ಪರೀಕ್ಷೆಯಲ್ಲಿ ಭಾಗವಹಿಸಲು ಇಚ್ಛಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಎಸ್‌ಸಿ/ ಎಸ್‌ಟಿ ಜಾತಿ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು. ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮತ್ತು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ದೂ.ಸಂಖ್ಯೆ: 0820-2521324, 9480886467 ಅನ್ನು ಸಂಪರ್ಕಿಸುವAತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ಎಸ್.ಎಸ್.ಎಲ್.ಸಿ ವಿಜ್ಞಾನ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

2 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

2 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

2 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

17 hours ago