ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ:8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…