ಉಡುಪಿ : ನಗರದ ಕುಂಜಿಬೆಟ್ಟು ಶಿವಳ್ಳಿಯ ಮ್ಯಾಟ್ರಿಕ್ಸ್ ಆಟೋ ವೆಂಚರ್ಸ್ (ಹೋಂಡಾ ಟು ವಿಲ್ಲರ್) ಇಲ್ಲಿ ಮಾರ್ಚ್ 12 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ., ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…