ಉಡುಪಿ : ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ (2008, 2009 ಮತ್ತು 2010 ರಲ್ಲಿ ಮಾರ್ಚ್ 15 ರ ಒಳಗೆ ಜನಿಸಿದ ಮಕ್ಕಳು) ಕೋವಿಡ್-19 ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆಯು ಮಾರ್ಚ್ 16 ರಂದು ಬೆಳಗ್ಗೆ 11 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…