ಉಡುಪಿ: ಕುಂದಾಪುರದ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬಳಿಯ ಹ್ಯಾಪಿ ಮೈಂಡ್ಸ್ ಸಲ್ಯೂಷನ್ಸ್ ಪ್ರೆöÊ.ಲಿ ಇಲ್ಲಿ ಮಾರ್ಚ್ 21 ರಂದು ಬೆಳಗ್ಗೆ 10.30 ಕ್ಕೆ ಖಾಲಿ ಹುದ್ದೆಗಳ ನೇಮಕಾತಿ ಸಂಬAಧ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…